Automatic Slideshow

School
PCK
VSS
BVG
SBM
MND
JRB
BMS
ALM
CSA
SRH

Wednesday, 13 June 2018

ಶಾಲಾ ಪ್ರಾರಂಭೋತ್ಸವ

ಶಾಲಾ ಪ್ರಾರಂಭೋತ್ಸವ

ದಿನಾಂಕ 29-5-2018 ರಂದು ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳ ಮನೆಮನೆಗೆ ಭೇಟಿ ನೀಡಿ ಎಲ್ಲ ಮಕ್ಕಳನ್ನು ಸಕಾಲಕ್ಕೆ ಶಾಲೆಗೆ ಕಳಿಸಲು ತಿಳಿಸಲಾಯಿತು ಹಾಗೂ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
ಮುಖ್ಯ ಶಿಕ್ಷಕರು ಹಾಗೂ ಎಲ್ಲ ಸಿಬ್ಬಂದಿ ಹಾಜರಿದ್ದರು.





No comments:

Post a Comment